Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:28 - ಕನ್ನಡ ಸತ್ಯವೇದವು C.L. Bible (BSI)

28 ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾದ ದೈನಂದಿನ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸಬೇಕಾದ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:28
2 ತಿಳಿವುಗಳ ಹೋಲಿಕೆ  

ನೈವೇದ್ಯಕ್ಕಾಗಿ ಈ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ಸಂಬಂಧವಾದ ಧಾನ್ಯ ಹಾಗು ಪಾನದ್ರವ್ಯಗಳನ್ನು ಒಪ್ಪಿಸಬೇಕು.


‘ಆರನೆಯ ದಿನ, ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನರ್ಪಣೆಗಳ ಜೊತೆಗೆ ಕಳಂಕರಹಿತವಾದ ಎಂಟು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳನ್ನೂ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು