ಅರಣ್ಯಕಾಂಡ 3:1 - ಕನ್ನಡ ಸತ್ಯವೇದವು C.L. Bible (BSI)1 ಸೀನಾಯಿ ಬೆಟ್ಟದ ಮೇಲೆ ಸರ್ವೇಶ್ವರ ಸ್ವಾಮಿ ಮೋಶೆಯ ಸಂಗಡ ಮಾತಾಡಿದ ಕಾಲದಲ್ಲಿದ್ದ ಮೋಶೆ - ಆರೋನರ ವಂಶಸ್ಥರ ವಿವರ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡಿದ ಕಾಲದಲ್ಲಿದ್ದ ಮೋಶೆ ಮತ್ತು ಆರೋನರ ವಂಶದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡಿದ ಕಾಲದಲ್ಲಿದ್ದ ಮೋಶೆ ಆರೋನರ ವಂಶದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಡನೆ ಮಾತಾಡಿದ ಸಮಯದಲ್ಲಿದ್ದ ಆರೋನ ಮತ್ತು ಮೋಶೆಯ ವಂಶದವರು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿವಸದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ. ಅಧ್ಯಾಯವನ್ನು ನೋಡಿ |