Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:14 - ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ ಸೀನಾಯಿ ಮರುಭೂಮಿಯಲ್ಲಿ ಮೋಶೆಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಸೀನಾಯಿ ಮರುಭೂಮಿಯಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಸೀನಾಯಿ ಅರಣ್ಯದಲ್ಲಿ ಮೋಶೆಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ತಿರುಗಿ ಸೀನಾಯಿ ಮರುಭೂಮಿಯಲ್ಲಿ ಮೋಶೆಯೊಡನೆ ಮಾತಾಡಿದನು. ಯೆಹೋವನು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:14
3 ತಿಳಿವುಗಳ ಹೋಲಿಕೆ  

ಇಸ್ರಯೇಲರು ಈಜಿಪ್ಟ್ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿವಸದಲ್ಲಿ ಸೀನಾಯಿ ಮರುಭೂಮಿಗೆ ಬಂದರು.


ಆದರೆ ಲೇವಿಕುಲದ ಕುಟುಂಬಗಳು ಮೇಲ್ಕಂಡ ಲೆಕ್ಕದಲ್ಲಿ ಸೇರಿರಲಿಲ್ಲ.


ಲೇವಿಯ ಮೂವರು ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು