Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:18 - ಕನ್ನಡ ಸತ್ಯವೇದವು C.L. Bible (BSI)

18 ಇವರು ಗೋತ್ರಸ್ಥಾಪಕರು. ಗೋತ್ರಸ್ಥಾಪಕ ಗೇರ್ಷೋನನ ಮಕ್ಕಳು - ಲಿಬ್ನಿ, ಶಿಮ್ಮೀ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಗೋತ್ರಸ್ಥಾಪಕರಾದ ಗೇರ್ಷೋನನ ಮಕ್ಕಳು: ಲಿಬ್ನೀ, ಶಿಮ್ಮೀ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಗೋತ್ರಸ್ಥಾಪಕರಾದ ಗೇರ್ಷೋನನ ಮಕ್ಕಳು - ಲಿಬ್ನೀ, ಶಿಮ್ಮೀ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪ್ರತಿಯೊಬ್ಬ ಮಗನು ಅನೇಕ ಗೋತ್ರಗಳ ನಾಯಕನಾಗಿದ್ದನು. ಗೇರ್ಷೋನನ ಗೋತ್ರಗಳು: ಲಿಬ್ನೀ ಮತ್ತು ಶಿಮ್ಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಗೇರ್ಷೋನ್ ಗೋತ್ರದವರು: ಲಿಬ್ನೀ ಹಾಗೂ ಶಿಮ್ಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:18
12 ತಿಳಿವುಗಳ ಹೋಲಿಕೆ  

ಅವರಿಗೂ ಮಕ್ಕಳಿದ್ದರು. ಗೇರ್ಷೋಮನು ಲಿಬ್ನೀ ಮತ್ತು ಶಿಮ್ಮೀ ಎಂಬವರ ತಂದೆ.


ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತೀ, ಹೋತೀರ್, ಮಹಜೀಯೋತ್,


ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರು ಶಿಮ್ಮೀ ಗೋತ್ರದವರೂ ಇದ್ದರು.


ಗೋತ್ರಸ್ಥಾಪಕ ಕೆಹಾತನ ಮಕ್ಕಳು - ಅಮ್ರಾಮ್, ಇಚ್ಛಾರ್, ಹೆಬ್ರೋನ್, ಉಜ್ಜೀಯೇಲ್ ಎಂಬುವರು.


ವಂಶಾವಳಿಗಳ ಪ್ರಕಾರ ಲೇವಿಯ ಮಕ್ಕಳು ಇವರು - ಗೇರ್ಷೋನ್, ಕೆಹಾತ್ ಮತ್ತು ಮೆರಾರೀ. ಲೇವಿ ನೂರಮೂವತ್ತೇಳು ವರ್ಷ ಬದುಕಿದ್ದನು.


“ನೀನು ಗೇರ್ಷೋನ್ಯರನ್ನು ಲೆಕ್ಕಿಸಬೇಕು. ಅವರಲ್ಲಿ ಮೂವತ್ತರಿಂದ ಐವತ್ತು ವರ್ಷದವರೆಗೆ ವಯಸ್ಸಾದವರು ಹಾಗೂ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಗೋತ್ರಕುಟುಂಬದ ಪ್ರಕಾರ ಎಣಿಸಬೇಕು.


ಲೇವಿ ವಂಶದ ಕುಟುಂಬವೇ ಬೇರೆಯಾಗಿ, ಅದರಲ್ಲಿನ ಗಂಡಸರು ಹೆಂಗಸರು ಬೇರೆಬೇರೆಯಾಗಿ; ಶಿಮ್ಮಿಯ ಸಂತಾನದ ಕುಟುಂಬವೇ ಬೇರೆಯಾಗಿ, ಅದರಲ್ಲಿನ ಗಂಡಸರು ಹೆಂಗಸರು ಬೇರೆಬೇರೆಯಾಗಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು