Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:2 - ಕನ್ನಡ ಸತ್ಯವೇದವು C.L. Bible (BSI)

2 ಆರೋನನಿಗಿದ್ದ ಮಕ್ಕಳ ಹೆಸರುಗಳು: ಜೇಷ್ಠಪುತ್ರ ನಾದಾಬ್, ಅಬೀಹು, ಎಲ್ಲಾಜಾರ್ ಮತ್ತು ಈತಾಮಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆರೋನನ ಮಕ್ಕಳ ಹೆಸರುಗಳು: ಚೊಚ್ಚಲ ಮಗನಾದ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆರೋನನ ಮಕ್ಕಳು - ಚೊಚ್ಚಲ ಮಗನಾದ ನಾದಾಬ್; ಆಮೇಲೆ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬಿವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆರೋನನಿಗೆ ನಾಲ್ಕು ಮಂದಿ ಗಂಡುಮಕ್ಕಳಿದ್ದರು. ನಾದಾಬನು ಚೊಚ್ಚಲ ಮಗ. ಅನಂತರ ಹುಟ್ಟಿದವರು ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆರೋನನ ಮಕ್ಕಳುಗಳ ಹೆಸರುಗಳು: ಚೊಚ್ಚಲ ಮಗನು ನಾದಾಬ್, ತರುವಾಯ ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:2
8 ತಿಳಿವುಗಳ ಹೋಲಿಕೆ  

ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆದ ಎಲೀಶೇಬಳನ್ನು ಮದುವೆಮಾಡಿಕೊಂಡನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರು ಹುಟ್ಟಿದರು.


ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.


ಆರೋನನ ಸಂತಾನದವರನ್ನು ವರ್ಗಗಳಾಗಿ ವಿಂಗಡಿಸಲಾಗಿತ್ತು. ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ವರು ಮಕ್ಕಳಿದ್ದರು.


ಅಮ್ರಾಮನಿಗೆ ಆರೋನ್, ಮೋಶೆ ಎಂಬ ಗಂಡುಮಕ್ಕಳೂ ಮಿರ್ಯಾಮ್ ಎಂಬ ಹೆಣ್ಣುಮಗಳೂ ಇದ್ದರು.


:ನನಗೆ ಯಾಜಕಸೇವೆ ಮಾಡಲು ನೀನು ನಿನ್ನ ಅಣ್ಣ ಆರೋನನನ್ನು ಮತ್ತು ಅವನ ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರನ್ನು ಇಸ್ರಯೇಲರ ಮಧ್ಯೆಯಿಂದ ನನ್ನ ಬಳಿಗೆ ಕರೆದುಕೊಂಡು ಬಾ.


ಆರೋನನ ಮಕ್ಕಳಲ್ಲಿ ನಾದಾಬ್ ಮತ್ತು ಅಬೀಹು ಎಂಬಿಬ್ಬರು ತಮ್ಮ ತಮ್ಮ ಧೂಪ ಕಳಸಗಳಲ್ಲಿ ಸರ್ವೇಶ್ವರ ಸ್ವಾಮಿ ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಿ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದರು.


ಮೋಶೆ ಆರೋನನಿಗೂ ಅವನ ಉಳಿದ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಅವರಿಗೆ ಹೀಗೆಂದು ಹೇಳಿದನು: “ಸರ್ವೇಶ್ವರನಿಗೆ ದಹನ ಬಲಿದಾನವಾಗಿ ಸಮರ್ಪಿತವಾದ ದ್ರವ್ಯಗಳಲ್ಲಿ ಮಿಕ್ಕಿರುವ ನೈವೇದ್ಯ ದ್ರವ್ಯವನ್ನು ತೆಗೆದುಕೊಂಡು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ ಬಲಿಪೀಠದ ಬಳಿಯಲ್ಲಿ ಊಟಮಾಡಿ.


ನಾದಾಬ್, ಅಬೀಹೂ ಎಂಬವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತುಹೋದುದರಿಂದ ಎಲ್ಲಾಜಾರ್ ಈತಾಮಾರರು ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು