ಅರಣ್ಯಕಾಂಡ 3:28 - ಕನ್ನಡ ಸತ್ಯವೇದವು C.L. Bible (BSI)28 ಅವರಲ್ಲಿ ದೇವಸ್ಥಾನ ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ 8,600: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರಲ್ಲಿ ದೇವಸ್ಥಾನವನ್ನು ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 8,600 ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವರಲ್ಲಿ ದೇವಸ್ಥಾನವನ್ನು ಕಾಯತಕ್ಕವರು ಅಂದರೆ ಒಂದು ತಿಂಗಳು ಮೊದಲುಗೊಡು ಹೆಚ್ಚಾದ ವಯಸ್ಸುಳ್ಳ ಗಂಡಸರು 8600 ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಈ ಕುಲದಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ 8,300 ಗಂಡಸರು ಮತ್ತು ಗಂಡುಮಕ್ಕಳು ಇದ್ದರು. ಕೆಹಾತ್ಯರಿಗೆ ಪವಿತ್ರಸ್ಥಳದ ವಸ್ತುಗಳನ್ನು ನೋಡಿಕೊಳ್ಳುವ ಕೆಲಸ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಕೊಹಾತ್ಯರಲ್ಲಿ ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 8,600 ಮಂದಿ. ಇವರು ಪರಿಶುದ್ಧ ಸ್ಥಳವನ್ನು ನೋಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿ |