ಅರಣ್ಯಕಾಂಡ 3:33 - ಕನ್ನಡ ಸತ್ಯವೇದವು C.L. Bible (BSI)33 ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರು ಮತ್ತು ಮೂಷಿ ಗೋತ್ರದವರು ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರೂ, ಮೂಷೀ ಗೋತ್ರದವರೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರೂ ಮೂಷೀ ಗೋತ್ರದವರೂ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33-34 ಮಹ್ಲೀ ಮತ್ತು ಮೂಷೀಯ ಗೋತ್ರಗಳವರು ಮೆರಾರೀಯ ಕುಲದವರಾಗಿದ್ದರು. ಮಹ್ಲೀಯ ಗೋತ್ರದಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ 6,200 ಮಂದಿ ಗಂಡಸರು ಮತ್ತು ಗಂಡುಮಕ್ಕಳು ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಮೆರಾರೀಯ ಮಹ್ಲೀಯರ ಹಾಗೂ ಮೂಷೀಯರ ಗೋತ್ರಗಳಿಗೆ ಸಂಬಂಧಪಟ್ಟವನು. ಇವು ಮೆರಾರೀ ಗೋತ್ರಗಳು. ಅಧ್ಯಾಯವನ್ನು ನೋಡಿ |