ಅರಣ್ಯಕಾಂಡ 3:36 - ಕನ್ನಡ ಸತ್ಯವೇದವು C.L. Bible (BSI)36 ಮೇರಾರೀ ವಂಶದವರ ವಶಕ್ಕೆ ಒಪ್ಪಿಸಲಾಗಿದ್ದವುಗಳು ಇವು - ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆ ಕಲ್ಲುಗಳು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಮೆರಾರೀ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುವೆಂದರೆ: ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, ಇವುಗಳ ಉಪಕರಣಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಮೆರಾರೀ ವಂಶದವರ ವಶಕ್ಕೆ ಕೊಟ್ಟವುಗಳು ಯಾವವಂದರೆ - ಗುಡಾರದ ಚೌಕಟ್ಟುಗಳೂ ಅಗುಳಿಗಳೂ ಕಂಬಗಳೂ ಗದ್ದಿಗೇಕಲ್ಲುಗಳೂ ಇವುಗಳ ಉಪಕರಣಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಮೆರಾರೀ ಕುಲದವರಿಗೆ ಪವಿತ್ರ ಗುಡಾರದ ಚೌಕಟ್ಟುಗಳನ್ನು ನೋಡಿಕೊಳ್ಳುವ ಕೆಲಸ ಕೊಡಲ್ಪಟ್ಟಿತು. ಅವರು ಎಲ್ಲಾ ಅಗುಳಿಗಳನ್ನು, ಕಂಬಗಳನ್ನು, ಗದ್ದಿಗೇಕಲ್ಲುಗಳನ್ನು, ಅದರ ಎಲ್ಲ ಉಪಕರಣಗಳನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಕಷ್ಟಕರವಾದ ಎಲ್ಲಾ ಕೆಲಸವನ್ನು ನೋಡಿಕೊಳ್ಳಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಮೆರಾರೀ ಗೋತ್ರದವರು ದೇವದರ್ಶನ ಗುಡಾರದ ಹಲಗೆ, ಅಗುಳಿ, ಕಂಬ, ಕುಣಿಕೆ, ಅದರ ಎಲ್ಲಾ ಸಲಕರಣೆಗಳು, ಅದರ ಎಲ್ಲಾ ಸೇವೆಯೂ ಅಧ್ಯಾಯವನ್ನು ನೋಡಿ |