ಅರಣ್ಯಕಾಂಡ 3:45 - ಕನ್ನಡ ಸತ್ಯವೇದವು C.L. Bible (BSI)45 “ನೀನು ಇಸ್ರಯೇಲರ ಜೇಷ್ಠರಿಗೆ ಬದಲಾಗಿ ಲೇವಿಯರನ್ನು ಮತ್ತು ಅವರ ಚೊಚ್ಚಲಾದ ಪಶುಪ್ರಾಣಿಗಳಿಗೆ ಬದಲಾಗಿ ಲೇವಿಯರ ಪಶುಪ್ರಾಣಿಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತು. ನಾನು ಸರ್ವೇಶ್ವರ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 “ನೀನು ಇಸ್ರಾಯೇಲರ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನು, ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನೇ ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನು ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 “ದೇವರಾದ ನಾನು ಈ ಆಜ್ಞೆಯನ್ನು ಕೊಡುತ್ತೇನೆ: ‘ಇಸ್ರೇಲಿನ ಇತರ ಕುಟುಂಬಗಳಿಂದ ಚೊಚ್ಚಲು ಗಂಡಸರನ್ನು ತೆಗೆದುಕೊಳ್ಳುವ ಬದಲು ಲೇವಿಯರನ್ನೇ ತೆಗೆದುಕೊ. ಇಸ್ರೇಲರ ಚೊಚ್ಚಲು ಪಶುಗಳನ್ನು ತೆಗೆದುಕೊಳ್ಳುವ ಬದಲು ಲೇವಿಯರ ಪಶುಗಳನ್ನೇ ತೆಗೆದುಕೊ. ಲೇವಿಯರು ನನ್ನ ಸ್ವತ್ತಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 “ಇಸ್ರಾಯೇಲರಲ್ಲಿ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನು ಮತ್ತು ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರು ನನ್ನವರಾಗಿರುವರು. ನಾನೇ ಯೆಹೋವ ದೇವರು. ಅಧ್ಯಾಯವನ್ನು ನೋಡಿ |