ಅರಣ್ಯಕಾಂಡ 3:51 - ಕನ್ನಡ ಸತ್ಯವೇದವು C.L. Bible (BSI)51 ಸರ್ವೇಶ್ವರನ ಆಜ್ಞೆಯಂತೆ ವಿಮೋಚನೆಯ ಹಣವನ್ನು ಆರೋನನಿಗೂ ಅವನ ಮಕ್ಕಳಿಗೂ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಯೆಹೋವನ ಆಜ್ಞೆಯಂತೆ ಮೋಶೆ ಆ ಬಿಡುಗಡೆಯ ಹಣವನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಯೆಹೋವನ ಆಜ್ಞೆಯಂತೆ ಮೋಶೆ ಆ ಬಿಡುಗಡೆಯ ಹಣವನ್ನು ಆರೋನನಿಗೂ ಅವನ ಮಕ್ಕಳಿಗೂ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಮೋಶೆಯು ಯೆಹೋವನಿಗೆ ವಿಧೇಯನಾಗಿ ಆತನ ಆಜ್ಞೆಯಂತೆ ಬೆಳ್ಳಿಯನ್ನು ಆರೋನನಿಗೂ ಅವನ ಪುತ್ರರಿಗೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋಚನೆಯ ಹಣವನ್ನು ಆರೋನನಿಗೂ, ಅವನ ಪುತ್ರರಿಗೂ ಕೊಟ್ಟನು. ಅಧ್ಯಾಯವನ್ನು ನೋಡಿ |