ಅರಣ್ಯಕಾಂಡ 3:7 - ಕನ್ನಡ ಸತ್ಯವೇದವು C.L. Bible (BSI)7 ಅವರು ದೇವದರ್ಶನದ ಗುಡಾರದ ಬಳಿಯಲ್ಲಿರಬೇಕು; ಆರೋನನಿಗೂ ಇಡೀ ಸಮಾಜಕ್ಕೂ ನೆರವಾಗಿ ದೇವಸ್ಥಾನದ ಪರಿಚರ್ಯವನ್ನು ನಡೆಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು, ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಸೇವಾಕಾರ್ಯವನ್ನು ನಡೆಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಪರಿಚರ್ಯವನ್ನು ನಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಲೇವಿಯರು ಅವನಿಗಾಗಿ ಮತ್ತು ಇಡೀ ಸಮೂಹಕ್ಕಾಗಿ ದೇವದರ್ಶನಗುಡಾರದ ಮುಂದೆ ಕಾವಲುಗಾರರಾಗಿರುವರು ಮತ್ತು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು ದೇವದರ್ಶನದ ಗುಡಾರದ ಸೇವೆಮಾಡುತ್ತಾ ಆರೋನನಿಗಾಗಿಯೂ ಸಮಸ್ತ ಸಮೂಹದವರಿಗಾಗಿಯೂ ಕರ್ತವ್ಯಗಳನ್ನು ನಿರ್ವಹಿಸಬೇಕು. ಅಧ್ಯಾಯವನ್ನು ನೋಡಿ |