Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:1 - ಕನ್ನಡ ಸತ್ಯವೇದವು C.L. Bible (BSI)

1 ಮೋಶೆ ಇಸ್ರಯೇಲರ ಕುಲನಾಯಕರಿಗೆ ಹೀಗೆಂದು ಹೇಳಿದನು: ಸರ್ವೇಶ್ವರ ಸ್ವಾಮಿಯ ಆಜ್ಞೆ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋಶೆಯು ಇಸ್ರಾಯೇಲರ ಕುಲಾಧಿಪತಿಗಳಿಗೆ ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೋಶೆಯು ಇಸ್ರಾಯೇಲ್ಯರ ಕುಲಾಧಿಪತಿಗಳಿಗೆ ಹೇಳಿದ್ದೇನೆಂದರೆ - ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೋಶೆಯು ಇಸ್ರೇಲರ ಕುಲಪ್ರಧಾನರಿಗೆ ಹೇಳಿದ್ದೇನೆಂದರೆ: ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋಶೆಯು ಇಸ್ರಾಯೇಲರ ಗೋತ್ರಗಳ ನಾಯಕರ ಸಂಗಡ ಮಾತನಾಡಿ, “ಯೆಹೋವ ದೇವರು ಆಜ್ಞಾಪಿಸಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:1
8 ತಿಳಿವುಗಳ ಹೋಲಿಕೆ  

ಆಗ ಇಸ್ರಯೇಲರ ಮುಖ್ಯಸ್ಥರು, ಅಂದರೆ ಗೋತ್ರನಾಯಕರು ಹಾಗೂ ಕುಲಾಧಿಪತಿಗಳಾಗಿದ್ದು ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು, ಕಾಣಿಕೆಗಳನ್ನು ತಂದೊಪ್ಪಿಸಿದರು.


ಇಸ್ರಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಮೇಲೆ ಅಧಿಪತಿಗಳನ್ನು ನೇಮಿಸಿದನು.


ಸರ್ವೇಶ್ವರಸ್ವಾಮಿ ಕೊಟ್ಟ ಈ ಎಲ್ಲ ಆಜ್ಞೆಗಳನ್ನು ಮೋಶೆ ಇಸ್ರಯೇಲರಿಗೆ ತಿಳಿಸಿದನು.


“ನಿಮ್ಮ ದೇವರಾದ ಸರ್ವೇಶ್ವರನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅವರು ತಪ್ಪದೆ ಅದನ್ನು ವಿಚಾರಿಸುವರು; ತೀರಿಸದೆ ಹೋಗುವುದು ಪಾಪ.


ಆಗ ಮೋಶೆ, ಸರ್ವೇಶ್ವರ ಸ್ವಾಮಿ ತನ್ನನ್ನು ಕಳಿಸುವಾಗ ಯಾವ ಮಾತುಗಳನ್ನು ಹೇಳಿದರೋ ಏನೇನು ಸೂಚಕಕಾರ್ಯಗಳು ಮಾಡಬೇಕೆಂದು ಆಜ್ಞಾಪಿಸಿದರೋ ಅವುಗಳನ್ನೆಲ್ಲ ಆರೋನನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು