ಅರಣ್ಯಕಾಂಡ 30:15 - ಕನ್ನಡ ಸತ್ಯವೇದವು C.L. Bible (BSI)15 ಅನಂತರ ಅವನು ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಅವನು ಅವುಗಳ ಬಗ್ಗೆ ಕೇಳಿ ಸ್ವಲ್ಪ ದಿನಗಳಾದ ಮೇಲೆ ಆಕೆಯ ಹರಕೆಗಳನ್ನಾಗಲಿ ಆಣೆಗಳನ್ನಾಗಲಿ ರದ್ದುಪಡಿಸಿದರೆ, ಆಕೆಯ ಹರಕೆಯನ್ನು ಮುರಿದದ್ದಕ್ಕಾಗಿ ಅವನು ಶಿಕ್ಷೆಯನ್ನು ಅನುಭವಿಸುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ, ಅವನೇ ಅವಳ ಅಕ್ರಮವನ್ನು ಹೊರಬೇಕು.” ಅಧ್ಯಾಯವನ್ನು ನೋಡಿ |