ಅರಣ್ಯಕಾಂಡ 30:6 - ಕನ್ನಡ ಸತ್ಯವೇದವು C.L. Bible (BSI)6 “ಆಕೆ ಮಾಡಿದ ಹರಕೆ ಇಲ್ಲವೆ ಪರ್ಯಾಲೋಚಿಸದೆ ಮಾಡಿದ ಪ್ರತಿಜ್ಞೆ ಮುಗಿಯುವಷ್ಟರೊಳಗೆ ಅವಳಿಗೆ ಮದುವೆಯಾಯಿತೆಂದು ಇಟ್ಟುಕೊಳ್ಳೋಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಅವಳು ಮದುವೆಯಾದ ಪಕ್ಷದಲ್ಲಿ ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವಳು ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ ಅವಳಿಗೆ ಮದುವೆಯಾದ ಪಕ್ಷದಲ್ಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಆದರೆ ಅವಳು ತನ್ನ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಿಲ್ಲದಿರುವಾಗಲೇ ಮದುವೆಯಾದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಹರಕೆಗಳು ಇಲ್ಲವೆ ಪ್ರಾಣವನ್ನು ಬಂಧಿಸುವ ಬಾಯಿಂದ ಬಂದ ಮಾತು ಇದ್ದರೆ, ಅಧ್ಯಾಯವನ್ನು ನೋಡಿ |