ಅರಣ್ಯಕಾಂಡ 31:23 - ಕನ್ನಡ ಸತ್ಯವೇದವು C.L. Bible (BSI)23 ಅವುಗಳನ್ನು, ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯನ್ನು ತಡೆಯಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯಿಂದ ಸುಡಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು; ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯನ್ನು ತಡೆಯಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನೀವು ಬೆಂಕಿಯಿಂದ ದಾಟಿಸಬೇಕು. ಆಗ ಅವು ಶುದ್ಧವಾಗುವುವು. ಶುದ್ಧೀಕರಣದ ನೀರಿನಲ್ಲಿ ಅದ್ದಿ ಶುದ್ಧಮಾಡಬೇಕು. ಆಗ ಅವು ಶುದ್ಧವಾಗುವುವು. ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ತೊಳೆಯಬೇಕು. ಅಧ್ಯಾಯವನ್ನು ನೋಡಿ |