Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:31 - ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರನ ಅಪ್ಪಣೆಯಂತೆಯೇ ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯೂ ಮಹಾಯಾಜಕನಾದ ಎಲ್ಲಾಜಾರನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವನು ಆಜ್ಞಾಪಿಸಿದ್ದಂತೆಯೇ ಮೋಶೆ ಮತ್ತು ಎಲ್ಲಾಜಾರನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:31
4 ತಿಳಿವುಗಳ ಹೋಲಿಕೆ  

ಮಿಕ್ಕ ಇಸ್ರಯೇಲರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಿ,” ಎಂದು ಆಜ್ಞಾಪಿಸಿದರು.


ಸೈನಿಕರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳಲು ಉಳಿದುದರ ವಿವರ ಇದು: ಆಡುಕುರಿಗಳೂ 675,000;


ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಯೇಲರು ಅಲ್ಲಿಂದ ಹೊರಟು ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡೆದುಕೊಂಡರು.


ಇವನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನ ಯಾಜಕನಾದ ಆರೋನನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು