ಅರಣ್ಯಕಾಂಡ 31:32 - ಕನ್ನಡ ಸತ್ಯವೇದವು C.L. Bible (BSI)32 ಸೈನಿಕರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳಲು ಉಳಿದುದರ ವಿವರ ಇದು: ಆಡುಕುರಿಗಳೂ 675,000; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವುದಕೋಸ್ಕರ ಉಳಿದದ್ದು ಎಷ್ಟೆಂದರೆ: ಕುರಿಗಳು - 6,75,000, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವದಕ್ಕೋಸ್ಕರ ಉಳಿದದ್ದು ಎಷ್ಟಂದರೆ - ಆಡುಕುರಿಗಳು 675,000, ದನಗಳು 72,000. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಸೈನಿಕರು ಆರು ಲಕ್ಷದ ಎಪ್ಪತ್ತೈದು ಸಾವಿರ ಕುರಿಗಳನ್ನು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಯುದ್ಧಭಟರು ತೆಗೆದುಕೊಂಡು ಬಂದ ಲೂಟಿಯಲ್ಲಿ ಉಳಿದ ಸುಲಿಗೆ ಎಷ್ಟೆಂದರೆ 6,75,000 ಕುರಿಗಳು. ಅಧ್ಯಾಯವನ್ನು ನೋಡಿ |