ಅರಣ್ಯಕಾಂಡ 31:36 - ಕನ್ನಡ ಸತ್ಯವೇದವು C.L. Bible (BSI)36 ಯುದ್ಧಕ್ಕೆ ಹೋಗಿದ್ದ ಸೈನಿಕರಿಗೆ ದೊರಕಿದ ಅರ್ಧಭಾಗ ಆಗಿರುವ 337,500 ಆಡುಕುರಿಗಳಲ್ಲಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯುದ್ಧಕ್ಕೆ ಹೋಗಿದ್ದ ಭಟರಿಗೆ ದೊರಕಿದ ಅರ್ಧ ಭಾಗವಾಗಿರುವ ಕುರಿಗಳು - 3,37,500. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯುದ್ಧಕ್ಕೆ ಹೋದ ಸೈನಿಕರು ಅರ್ಧಭಾಗವನ್ನು ಅಂದರೆ ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳನ್ನು ಪಡೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯುದ್ಧಕ್ಕೆ ಹೊರಟವರ ಅರ್ಧ ಭಾಗದ ಲೆಕ್ಕವಿದು: 3,37,500 ಕುರಿಗಳಿಂದ ಅಧ್ಯಾಯವನ್ನು ನೋಡಿ |