Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:40 - ಕನ್ನಡ ಸತ್ಯವೇದವು C.L. Bible (BSI)

40 16,000 ಕನ್ಯೆಯರಲ್ಲಿ 32 ಮಂದಿ ಸರ್ವೇಶ್ವರನಿಗೆ ಬಂದ ಕಪ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 16,000 ಕನ್ಯೆಯರಲ್ಲಿ, ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 16,000 ಕನ್ಯೆಯರಲ್ಲಿ 32 ಮಂದಿಯೂ ಯೆಹೋವನಿಗೆ ಬಂದ ಕಪ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಸೈನಿಕರು ಹದಿನಾರು ಸಾವಿರ ಮಂದಿ ಕನ್ನಿಕೆಯರನ್ನು ಪಡೆದುಕೊಂಡರು. ಅವರು ಮೂವತ್ತೆರಡು ಮಂದಿ ಕನ್ನಿಕೆಯರನ್ನು ಯೆಹೋವನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 16,000 ಜನರು, ಅವರಿಂದ ಯೆಹೋವ ದೇವರಿಗೆ ಉಂಟಾದ ಕಪ್ಪವು 32 ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:40
3 ತಿಳಿವುಗಳ ಹೋಲಿಕೆ  

ಮೂವತ್ತೆರಡು ವರ್ಷದವನಾಗಿದ್ದ ರೆಗೂವನಿಗೆ ಸೆರೂಗನು ಹುಟ್ಟಿದನು.


30,500 ಕತ್ತೆಗಳಲ್ಲಿ 61 ಕತ್ತೆಗಳು,


ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಈ ಕಪ್ಪವನ್ನು ಸರ್ವೇಶ್ವರನಿಗೆ ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು