ಅರಣ್ಯಕಾಂಡ 31:53 - ಕನ್ನಡ ಸತ್ಯವೇದವು C.L. Bible (BSI)53 ಪ್ರತಿಯೊಬ್ಬ ಸೈನಿಕನೂ ಸ್ವಂತಕ್ಕಾಗಿ ಲೂಟಿಯನ್ನು ಇಟ್ಟುಕೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ಹಿಡುಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಉಳಿದದ್ದನ್ನು ಸೈನಿಕರು ತಮಗಾಗಿ ಇಟ್ಟುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಯುದ್ಧದ ಜನರು ಒಬ್ಬೊಬ್ಬನು ಸ್ವಂತವಾಗಿ ಸುಲಿದುಕೊಂಡಿದ್ದನು. ಅಧ್ಯಾಯವನ್ನು ನೋಡಿ |