Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:7 - ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರನ ಆಜ್ಞೆಯಂತೆ ಅವರು ಮಿದ್ಯಾನರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನು ಸಂಹಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಮಿದ್ಯಾನ್ಯರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನೂ ಸಂಹಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಆಜ್ಞಾಪಿಸಿದಂತೆ ಅವರು ವಿುದ್ಯಾನ್ಯರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನೂ ಸಂಹಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರೇಲರು ಮಿದ್ಯಾನ್ಯರೊಡನೆ ಯುದ್ಧಮಾಡಿದರು. ಅವರು ಮಿದ್ಯಾನ್ಯರ ಗಂಡಸರೆಲ್ಲರನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:7
7 ತಿಳಿವುಗಳ ಹೋಲಿಕೆ  

ಹೇಗೂ ಪುರುಷರೆಲ್ಲರನ್ನೂ ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವುದು ನಿಮ್ಮ ಕೆಲಸ,” ಎಂದು ಆಜ್ಞಾಪಿಸಿ ಕಳುಹಿಸಿದರು.


ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ನಿವಾಸಿಗಳನ್ನೆಲ್ಲ ಕೊಂದು, ದನ, ಕುರಿ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ದಾವೀದನು ಆಕೀಷನ ಬಳಿಗೆ ಹೋಗುತ್ತಿದ್ದನು.


ಇಷ್ಟರಲ್ಲಿ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದೇಶದವರೂ ಕೂಡಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಇಗೋ, ತಳಮಳಗೊಂಡಿವೆ ಕೂಷಾನಿನ ಗುಡಾರಗಳು ನಡುಗುತ್ತಿವೆ ಮಿದ್ಯಾನ್ ನಾಡಿನ ಡೇರೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು