ಅರಣ್ಯಕಾಂಡ 32:21 - ಕನ್ನಡ ಸತ್ಯವೇದವು C.L. Bible (BSI)21 ಜೋರ್ಡನ್ ನದಿಯ ಆಚೆಗೆ ಹೋಗಿ ಸರ್ವೇಶ್ವರ ತಮ್ಮ ವೈರಿಗಳನ್ನು ಹೊರಡಿಸಿಬಿಟ್ಟು ಆ ನಾಡನ್ನು ಸ್ವಾಧೀನಮಾಡಿಕೊಳ್ಳುವ ತನಕ ಅವರ ಮುಂದೆ ಯುದ್ಧಮಾಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೊರ್ದನ್ ನದಿಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೊರ್ದನ್ ಹೊಳೆಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ ಯುದ್ಧಮಾಡುವದಾದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿಮ್ಮಲ್ಲಿ ಸಿದ್ಧವಾದವರೆಲ್ಲರೂ ಯೆಹೋವ ದೇವರು ತಮ್ಮ ಶತ್ರುಗಳನ್ನು ತಮ್ಮ ಸನ್ನಿಧಿಯಿಂದ ಹೊರಡಿಸುವವರೆಗೆ, ಯೆಹೋವ ದೇವರ ಮುಂದೆ ಯೊರ್ದನ್ ನದಿಯನ್ನು ದಾಟಿದರೆ, ಅಧ್ಯಾಯವನ್ನು ನೋಡಿ |