Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:24 - ಕನ್ನಡ ಸತ್ಯವೇದವು C.L. Bible (BSI)

24 ನಿಮ್ಮ ಕುಟುಂಬಗಳಿಗಾಗಿ ಊರುಗಳನ್ನೂ ನಿಮ್ಮ ದನಕುರಿಗಳಿಗಾಗಿ ದೊಡ್ಡಿಗಳನ್ನೂ ಕಟ್ಟಿಕೊಂಡು ನಿಮ್ಮ ಮಾತಿನಂತೆ ನಡೆದುಕೊಳ್ಳಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀವು ನಿಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ, ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ ಕಟ್ಟಿಕೊಂಡ ತರುವಾಯ ನಿಮ್ಮ ಮಾತಿನ ಪ್ರಕಾರ ಮಾಡಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀವು ನಿಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ ಕಟ್ಟಿಕೊಂಡು ತರುವಾಯ ನಿಮ್ಮ ಮಾತಿನ ಮೇರೆಗೆ ಮಾಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿಮ್ಮ ಸ್ತ್ರೀಯರಿಗಾಗಿಯೂ ಮಕ್ಕಳಿಗಾಗಿಯೂ ಊರುಗಳನ್ನು ಕಟ್ಟಿರಿ ಮತ್ತು ಪಶುಗಳಿಗಾಗಿ ದೊಡ್ಡಿಯನ್ನು ಕಟ್ಟಿರಿ. ಬಳಿಕ ನೀವು ವಾಗ್ದಾನ ಮಾಡಿದಂತೆಯೇ ಮಾಡಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿ, ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:24
5 ತಿಳಿವುಗಳ ಹೋಲಿಕೆ  

ಆಗ ಅವರು ಮೋಶೆಯ ಬಳಿಗೆ ಬಂದು, “ಇಲ್ಲಿ ನಮ್ಮ ದನಕುರಿಗಳಿಗೆ ದೊಡ್ಡಿಗಳನ್ನೂ ನಮ್ಮ ಕುಟುಂಬಗಳಿಗೆ ಊರುಗಳನ್ನೂ ಕಟ್ಟಿಕೊಳ್ಳುತ್ತೇವೆ.


“ನಿಮ್ಮಲ್ಲಿ ಯಾರಾದರು ಸರ್ವೇಶ್ವರನಿಗೆ ಹರಕೆ ಮಾಡಿದರೆ, ಇಲ್ಲವೆ ತಾನು ವಸ್ತುವೊಂದನ್ನು ಮುಟ್ಟುವುದಿಲ್ಲವೆಂದು ಆಣೆಯಿಟ್ಟು ಹೇಳಿದರೆ ಅಂಥವನು ತನ್ನ ಮಾತನ್ನು ಮೀರದೆ ನುಡಿದಂತೆ ನೆರವೇರಿಸಬೇಕು.


ಇಸ್ಸಾಕಾರನು ಕುರಿಹಟ್ಟಿಗಳ ನಡುವೆ ಮಲಗಿರುವ ದೊಡ್ಡ ಕತ್ತೆ.


ಅದಕ್ಕೆ ಗಾದ್ಯರು ಹಾಗು ರೂಬೇನ್ಯರು, “ಒಡೆಯಾ, ನಿಮ್ಮ ಅಪ್ಪಣೆಯಂತೆಯೇ ದಾಸರಾದ ನಾವು ಮಾಡುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು