ಅರಣ್ಯಕಾಂಡ 32:25 - ಕನ್ನಡ ಸತ್ಯವೇದವು C.L. Bible (BSI)25 ಅದಕ್ಕೆ ಗಾದ್ಯರು ಹಾಗು ರೂಬೇನ್ಯರು, “ಒಡೆಯಾ, ನಿಮ್ಮ ಅಪ್ಪಣೆಯಂತೆಯೇ ದಾಸರಾದ ನಾವು ಮಾಡುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅದಕ್ಕೆ ಗಾದ್ಯರೂ ಮತ್ತು ರೂಬೇನ್ಯರೂ ಮೋಶೆಗೆ, “ಸ್ವಾಮಿಯವರ ಅಪ್ಪಣೆಯ ಪ್ರಕಾರ ದಾಸರಾದ ನಾವು ಮಾಡುತ್ತೇವೆ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅದಕ್ಕೆ ಗಾದ್ಯರೂ ರೂಬೇನ್ಯರೂ - ಸ್ವಾವಿುಯವರ ಅಪ್ಪಣೆಯ ಮೇರೆಗೆ ದಾಸರಾದ ನಾವು ಮಾಡುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಗ ಗಾದ್ಯರು ಮತ್ತು ರೂಬೇನ್ಯರು ಮೋಶೆಗೆ, “ಸ್ವಾಮೀ, ನಾವು ನಿನ್ನ ಸೇವಕರಾಗಿದ್ದೇವೆ. ಆದ್ದರಿಂದ ನೀನು ಆಜ್ಞಾಪಿಸಿದಂತೆಯೇ ನಾವು ಮಾಡುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ, “ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು. ಅಧ್ಯಾಯವನ್ನು ನೋಡಿ |