ಅರಣ್ಯಕಾಂಡ 32:26 - ಕನ್ನಡ ಸತ್ಯವೇದವು C.L. Bible (BSI)26 ನಮ್ಮ ಮಡದಿ ಮಕ್ಕಳೂ ದನಕುರಿಗಳೂ ಇಲ್ಲೇ ಗಿಲ್ಯಾದ್ ನಾಡಿನ ಊರುಗಳಲ್ಲಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಮ್ಮ ಮಕ್ಕಳು, ಹೆಂಡತಿಯರೂ, ದನಕುರಿಗಳು ನಮ್ಮ ಸಂಪತ್ತು ಇಲ್ಲೇ ಗಿಲ್ಯಾದ್ ದೇಶದ ಊರುಗಳಲ್ಲಿ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಮ್ಮ ಮನೆಗಳವರೂ ಹೆಂಡತಿಯರೂ ದನಕುರಿಗಳೂ ಇಲ್ಲೇ ಗಿಲ್ಯಾದ್ ದೇಶದ ಊರುಗಳಲ್ಲಿ ಇರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಮ್ಮ ಹೆಂಡತಿಯರು, ಮಕ್ಕಳು, ಪಶುಗಳು ಮತ್ತು ಇತರ ಪ್ರಾಣಿಗಳು ಗಿಲ್ಯಾದಿನ ಊರುಗಳಲ್ಲಿ ವಾಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಮ್ಮ ಮಕ್ಕಳೂ, ನಮ್ಮ ಹೆಂಡತಿಯರೂ, ನಮ್ಮ ಸಂಪತ್ತೂ ನಮ್ಮ ಪಶುಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ. ಅಧ್ಯಾಯವನ್ನು ನೋಡಿ |