ಅರಣ್ಯಕಾಂಡ 32:28 - ಕನ್ನಡ ಸತ್ಯವೇದವು C.L. Bible (BSI)28 ಮೋಶೆ ಅವರ ಬಗ್ಗೆ ಮಹಾಯಾಜಕ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋಶುವನಿಗೂ ಹಾಗು ಇಸ್ರಯೇಲರ ಕುಲನಾಯಕರಿಗೂ ಹೀಗೆಂದು ಆಜ್ಞೆಮಾಡಿದನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದಕಾರಣ ಮೋಶೆ ಅವರ ವಿಷಯವಾಗಿ ಮಹಾಯಾಜಕ ಎಲ್ಲಾಜಾರನಿಗೂ, ನೂನನ ಮಗನಾದ ಯೆಹೋಶುವನಿಗೂ ಇಸ್ರಾಯೇಲರ ಮತ್ತು ಗೋತ್ರಗಳ ಕುಲಾಧಿಪತಿಗಳಿಗೂ ಆಜ್ಞೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆದಕಾರಣ ಮೋಶೆ ಅವರ ವಿಷಯವಾಗಿ ಮಹಾಯಾಜಕ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋಶುವನಿಗೂ ಇಸ್ರಾಯೇಲ್ಯರ ಕುಲಾಧಿಪತಿಗಳಿಗೂ ಆಜ್ಞೆಮಾಡಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದ್ದರಿಂದ ಮೋಶೆಯು, ಅವರ ಬಗ್ಗೆ ಯಾಜಕ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋಶುವನಿಗೂ ಇಸ್ರೇಲ್ ಕುಲಗಳ ಗೋತ್ರಪ್ರಧಾನರಿಗೂ ಆದೇಶಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಮೋಶೆಯು ಅವರ ವಿಷಯವಾಗಿ ಯಾಜಕನಾದ ಎಲಿಯಾಜರನಿಗೂ, ನೂನನ ಮಗ ಯೆಹೋಶುವನಿಗೂ, ಇಸ್ರಾಯೇಲರ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದರು. ಅಧ್ಯಾಯವನ್ನು ನೋಡಿ |