Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:34 - ಕನ್ನಡ ಸತ್ಯವೇದವು C.L. Bible (BSI)

34 ಗಾದ್ಯರು ದೀಬೋನ್, ಅಟಾರೋತ್, ಅರೋಯೇರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಗಾದ್ಯನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಗಾದ್ಯರು ದೀಬೋನ್, ಅಟಾರೋತ್, ಅರೋಯೇರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಗಾದ್ ಕುಲದವರು ದೀಬೋನ್, ಅಟಾರೋತ್, ಅರೋಯೇರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಗಾದನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:34
9 ತಿಳಿವುಗಳ ಹೋಲಿಕೆ  

ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮತ್ತು ಕಣಿವೆಯಲ್ಲೇ ಇರುವ ಪಟ್ಟಣ ಇವುಗಳನ್ನು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೆ ಯಾವ ಪಟ್ಟಣವನ್ನು ಜಯಿಸಲೂ ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಸರ್ವೇಶ್ವರ ಅವುಗಳೆಲ್ಲ ನಮ್ಮ ಕೈಗೆ ಸಿಕ್ಕುವಂತೆ ಮಾಡಿದರು.


ಸರ್ವೇಶ್ವರ ಸ್ವಾಮಿ ಇಸ್ರಯೇಲರಿಗೆ ಅಧೀನಪಡಿಸಿರುವ ಈ ಪ್ರದೇಶ, ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬಿಯೋನ್ ಎಂಬ ಪಟ್ಟಣಗಳನ್ನು ಒಳಗೊಂಡ ಈ ಪ್ರದೇಶ ದನಕುರಿಗಳ ಮೇವಿಗೆ ಹುಲುಸಾದ ಪ್ರದೇಶ.


ಸಿರಿಯದ ನಗರಗಳೆಲ್ಲ ನಿರ್ಜನ ಪ್ರದೇಶಗಳಾಗಿ ಗೋಮಾಳವಾಗುವುವು. ಅಲ್ಲಿ ದನಕರುಗಳು ನಿರ್ಭಯದಿಂದ ತಂಗುವುವು.


ಬಾಮೋತಿನಿಂದ ಮೋವಾಬ್ಯರ ಬೈಲುಪ್ರದೇಶದಲ್ಲಿರುವ ಕಣಿವೆಗೆ, ಅಂದರೆ ‘ಪಿಸ್ಗಾ’ ಎಂಬ ಮಲೆನಾಡಿನ ಅಂಚಿಗೆ ಬಂದರು. ಕೆಳಗಿರುವ ‘ಯೆಷೀಮೋನ್’ ಎಂಬ ಮರಳುಗಾಡು ಆ ಗುಡ್ಡದ ಮೇಲಿಂದ ಕಾಣಿಸುತ್ತದೆ.


ಅವರನ್ನು ಹೊಡೆದೆವು ನಾವು ಬಿಲ್ಲುಬಾಣಗಳಿಂದ, ಹೆಷ್ಬೋನಿನಿಂದ ದೀಬೋನಿನವರೆಗೆ ಸರ್ವನಾಶ! ಹಾಳು ಮಾಡಿದೆವು ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ.


ಅಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮಾ,


ಅಜಾಜನ ಮಗನೂ ಶೆಮಾಯನ ಮೊಮ್ಮಗನೂ ಆದ ಬೆಳ. ಈ ಗೋತ್ರದವರು ಅರೋಯೇರದಲ್ಲಿಯೂ ಅಲ್ಲಿಂದ ನೆಬೋ ಹಾಗೂ ಬಾಳ್ಮೆಯೋನ್ ಸ್ಥಳಗಳವರೆಗಿನ ಪ್ರದೇಶಗಳಲ್ಲಿ ವಾಸಿಸಿದರು.


ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಅಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿದನು. ಹೀಗೆ ದೊಡ್ಡ ಜಯವಾಗಿ, ಅಮ್ಮೋನಿಯರು ಇಸ್ರಯೇಲರಿಗೆ ಶರಣಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು