ಅರಣ್ಯಕಾಂಡ 32:38 - ಕನ್ನಡ ಸತ್ಯವೇದವು C.L. Bible (BSI)38 ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಊರುಗಳನ್ನು ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಸಿಬ್ಮಾ ಎಂಬ ಊರುಗಳನ್ನೂ, ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಎಂಬವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ನೆಬೋ, ಬಾಳ್ ಮೆಯೋನ್ ಎಂದು ಬೇರೆ ಈ ಹೆಸರು ಹೊಂದಿದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ, ತಾವು ಕಟ್ಟಿದ ಪಟ್ಟಣಗಳಿಗೆ ಬೇರೆ ಹೆಸರುಗಳನ್ನು ಇಟ್ಟರು. ಅಧ್ಯಾಯವನ್ನು ನೋಡಿ |