Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:41 - ಕನ್ನಡ ಸತ್ಯವೇದವು C.L. Bible (BSI)

41 ಮನಸ್ಸೆಯ ವಂಶದವನಾದ ಯಾಯಿರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಪಡಿಸಿಕೊಂಡನು. ಅವುಗಳಿಗೆ ಯಾಯಿರನ ಗ್ರಾಮಗಳೆಂದು ಹೆಸರು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಮನಸ್ಸೆಯ ಕುಲದವನಾದ ಯಾಯೀರನು ಅಮೋರಿಯರ ಕೋಟೆಗಳುಳ್ಳ ಹಳ್ಳಿಗಳನ್ನು ವಶಪಡಿಸಿಕೊಂಡು ಅವುಗಳಿಗೆ, “ಯಾಯೀರನ ಹಳ್ಳಿಗಳು” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆದರೆ ಮನಸ್ಸೆಯ ಮಗ ಯಾಯೀರನು ಹೋಗಿ, ಅವರ ನಗರಗಳನ್ನು ತೆಗೆದುಕೊಂಡು, ಅವುಗಳಿಗೆ ಯಾಯೀರನ ಹಳ್ಳಿಗಳೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:41
5 ತಿಳಿವುಗಳ ಹೋಲಿಕೆ  

(ಬಾಷಾನ್ ನಾಡು ರೆಫಾಯರ ನಾಡೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು).


ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.


ಮನಸ್ಸೆ ಕುಲದ ಅರ್ಧಕುಲಗಳಿಗೆ ಮೋಶೆ ಕೊಟ್ಟನು, ಯಾಯಿರನ ಗ್ರಾಮಗಳೆನಿಸಿಕೊಳ್ಳುವ ಅರವತ್ತು ಊರುಗಳು ಇದರಲ್ಲೆ ಇವೆ.


ಅಹೀಲೂದನ ಮಗ ಬಾಣಾ - ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿರುವ ಜೆಸ್ರೀಲಿನ ಅಡಿಯಲ್ಲಿದ್ದ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇದ್ದ, ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿದ್ದ ಬೇತ್‍ಷೆಯಾನಿನ ಎಲ್ಲಾ ಪ್ರದೇಶ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು