ಅರಣ್ಯಕಾಂಡ 32:8 - ಕನ್ನಡ ಸತ್ಯವೇದವು C.L. Bible (BSI)8 ಆ ನಾಡನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ಪೂರ್ವಜರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ತಂದೆಯರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ದೇಶವನ್ನು ನೋಡಿಕೊಂಡು ಬರುವದಕ್ಕೆ ನಾನು ಕಾದೇಶ್‍ಬರ್ನೇಯದಿಂದ ನಿಮ್ಮ ತಂದೆಗಳನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರಲ್ಲಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ಪೂರ್ವಿಕರನ್ನು ಗೂಢಚಾರರನ್ನಾಗಿ ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ದೇಶವನ್ನು ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ಅವರನ್ನು ಕಳುಹಿಸಿದಾಗ, ನಿಮ್ಮ ಪಿತೃಗಳು ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿ |