Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:15 - ಕನ್ನಡ ಸತ್ಯವೇದವು C.L. Bible (BSI)

15 ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ರೆಫೀದೀವಿುನಿಂದ ಹೊರಟು ಸೀನಾಯಿ ಅರಣ್ಯದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:15
3 ತಿಳಿವುಗಳ ಹೋಲಿಕೆ  

ಇಸ್ರಯೇಲರ ಸಮಾಜ ಏಲೀಮಿನಿಂದ ಹೊರಟ ಮೇಲೆ, ಏಲೀಮಿಗೂ ಸಿನಾಯಿ ಬೆಟ್ಟಕ್ಕೂ ನಡುವೆಯಿರುವ ‘ಸೀನ್’ ಎಂಬ ಮರುಭೂಮಿಗೆ ಬಂದರು. ಈಜಿಪ್ಟನ್ನು ಬಿಟ್ಟು ಬಂದ ಎರಡನೆಯ ತಿಂಗಳಿನ ಹದಿನೈದನೆಯ ದಿನ ಅದು.


ಆದ್ದರಿಂದ ಇಸ್ರಯೇಲರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣ ಮಾಡಿದರು. ಬಳಿಕ ಆ ಮೇಘ ಪಾರಾನ್ ಮರುಭೂಮಿಯಲ್ಲಿ ನಿಂತಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು