Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:16 - ಕನ್ನಡ ಸತ್ಯವೇದವು C.L. Bible (BSI)

16 ಅಲ್ಲಿಂದ ಹೊರಟು ಕಿಬ್ರೋತ್ ಹತಾವಾದಲ್ಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸೀನಾಯಿ ಅರಣ್ಯದಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:16
6 ತಿಳಿವುಗಳ ಹೋಲಿಕೆ  

ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು. ಏಕೆಂದರೆ ಅತ್ಯಾಸೆಪಟ್ಟವರು ಅಲ್ಲಿ ಸಮಾಧಿಯಾದರು.


“ಹೋರೇಬಿನಲ್ಲಿ ನಮ್ಮ ದೇವರಾದ ಸರ್ವೇಶ್ವರ ನಮಗೆ, ‘ನೀವು ಈ ಬೆಟ್ಟದ ಬಳಿ ವಾಸಿಸಿದ್ದು ಸಾಕು;


ಇಸ್ರಯೇಲರೊಡನೆ ಪ್ರಯಾಣ ಮಾಡುತ್ತಿದ್ದ ಅನ್ಯಜನರು ಮಾಂಸಕ್ಕಾಗಿ ಹಂಬಲಿಸಿದರು. ಇಸ್ರಯೇಲರು ಕೂಡ, ಕಣ್ಣೀರಿಡುತ್ತಾ: “ಅಯ್ಯೋ, ನಮಗೆ ಮಾಂಸ ಕೊಡುವವರಾರು?


ಅವರು ಸರ್ವೇಶ್ವರನ ಬೆಟ್ಟವನ್ನು ಬಿಟ್ಟು ಮೂರುದಿನದ ಪ್ರಯಾಣದಷ್ಟು ದೂರಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡಲು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರಿಗೆ ಮುಂದಾಗಿ ಹೋಗುತ್ತಿತ್ತು.


ಕಿಬ್ರೋತ್ ಹತಾವಾದಿಂದ ಹಚೆರೋತಿನಲ್ಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು