Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:46 - ಕನ್ನಡ ಸತ್ಯವೇದವು C.L. Bible (BSI)

46 ದೀಬೋನ್ ಗಾದಿನಿಂದ ಅಲ್ಮೋನ್ ದಿಬ್ಲಾತಯಿಮಿನಲ್ಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ದೀಬೋನ್‍ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿವಿುನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ದೀಬೋನ್‌ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:46
8 ತಿಳಿವುಗಳ ಹೋಲಿಕೆ  

ನಾನು ಅವರ ವಿರುದ್ಧ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಬದವರೆಗೂ ಹಾಳುಪಾಳು ಮಾಡುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಯುವತಿಯೇ, ದೀಬೋನ್ ನಗರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಕುಳಿತುಕೊ ಬಾಯಾರಿದವಳಂತೆ. ಮೋವಾಬನ್ನು ಹಾಳುಮಾಡುವವನು ನಿನಗೆ ವಿರುದ್ಧವಾಗಿ ಬಂದಿದ್ದಾನೆ. ನಿನ್ನ ಕೋಟೆಕೊತ್ತಲುಗಳನ್ನು ಅವನು ಕೆಡವಿದ್ದಾನೆ.


ಹತ್ತಿಹರು ಗುಡಿಗೋಪುರಗಳನು ಆಳುವುದಕ್ಕಾಗಿ, ದೀಬೋನಿನವರು, ಗೋಳಾಡುತಿಹರು ನೆಬೋವಿನಲಿ ಮೇಣ್ ಮೇದೆಬದಲಿ, ಮೋವಾಬ್ಯರು ತಲೆ ಬೋಳಿಸಿಹರು, ಗಡ್ಡ ಕತ್ತರಿಸಿಹರು ದುಃಖದಿಂದ ಎಲ್ಲರು.


ಗಾದ್ಯರು ದೀಬೋನ್, ಅಟಾರೋತ್, ಅರೋಯೇರ್,


ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಸೇರಿಸು, ಅವರಿಗೆ ಜಲಧಾರೆಯನ್ನು ಕೊಡುವೆನು” ಎಂದು ಸರ್ವೇಶ್ವರ ಮೋಶೆಗೆ ಹೇಳಿದ್ದು ಇಲ್ಲಿನ ಬಾವಿಯನ್ನು ಕುರಿತೇ.


ಇಯ್ಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲೂ


ಅಲ್ಲಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೇಬೋವಿನ ಮೂಡಣದಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು