Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:50 - ಕನ್ನಡ ಸತ್ಯವೇದವು C.L. Bible (BSI)

50 ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದು ಏನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಯೊರ್ದನ್ ಹೊಳೆಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಆ ಸ್ಥಳದಲ್ಲಿದ್ದಾಗ ಯೆಹೋವನು ಮೋಶೆಯೊಡನೆ ಮಾತಾಡಿ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:50
5 ತಿಳಿವುಗಳ ಹೋಲಿಕೆ  

“ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ‘ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ನಾಡನ್ನು ಸೇರಿದಾಗ


ಯೆಹೋಶುವನು ಆ ಬೇರೆ ಅರಸರನ್ನು, ಅವರ ಎಲ್ಲ ನಗರಗಳನ್ನು ಹಿಡಿದು ಸರ್ವೇಶ್ವರನ ದಾಸ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ನಾಶಮಾಡಿದನು.


ಇಸ್ರಯೇಲರು ಪ್ರಯಾಣಮಾಡಿ ಜೋರ್ಡನ್ ನದಿತೀರದಲ್ಲಿ ಜೆರಿಕೋ ನಗರಕ್ಕೆ ಹತ್ತಿರವಿರುವ ಮೋವಾಬ್ಯರ ಬೈಲಿನಲ್ಲಿ ಇಳಿದುಕೊಂಡರು.


ಸರ್ವೇಶ್ವರನ ದಾಸ ಮೋಶೆ, ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಅದರಂತೆಯೇ ಯೆಹೋಶುವ ಮಾಡಿದನು. ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದರಲ್ಲಿ ಯೆಹೋಶುವ ಒಂದನ್ನೂ ಮೀರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು