Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:8 - ಕನ್ನಡ ಸತ್ಯವೇದವು C.L. Bible (BSI)

8 ಅಲ್ಲಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಏತಾಮಿನ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾಮಿನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾವಿುನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರು ಪೀಹಹೀರೋತನ್ನು ಬಿಟ್ಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಅವರು ಏತಾಮ್ ಮರುಭೂಮಿಯಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪೀಹಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಮರುಭೂಮಿಗೆ ದಾಟಿದರು. ಆಗ ಅವರು ಮೂರು ದಿವಸದ ಪ್ರಯಾಣಮಾಡಿ ಏತಾಮೆಂಬ ಮರುಭೂಮಿಯಲ್ಲಿ ನಡೆದು ಮಾರಾದಲ್ಲಿ ಇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:8
3 ತಿಳಿವುಗಳ ಹೋಲಿಕೆ  

ಇಸ್ರಯೇಲರು ಹಿಂತಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪುಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಹೇಳು. ಅದರ ಎದುರಿಗೆ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು