ಅರಣ್ಯಕಾಂಡ 34:11 - ಕನ್ನಡ ಸತ್ಯವೇದವು C.L. Bible (BSI)11 ಅಲ್ಲಿ0ದ ಅದು ಅಯಿನಿನ ಮೂಡಲಲ್ಲಿರುವ ರಿಬ್ಲಕ್ಕೆ ಬರಬೇಕು.ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಮೂಡಲಲ್ಲಿರುವ ಬೆಟ್ಟಗಳಿಗೆ ಹೋಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಶೆಫಾಮಿನಿಂದ ಅಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವದಲ್ಲಿರುವ ಬೆಟ್ಟಗಳಿಗೆ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಲ್ಲಿಂದ ಅದು ಅಯಿನಿನ ಮೂಡಲಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಮೂಡಲಲ್ಲಿರುವ ಬೆಟ್ಟಗಳಿಗೆ ಹೋಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಶೆಫಾಮಿನಿಂದ ಆ ಮೇರೆಯು ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಹೋಗಿ ಗಲಿಲೇಯ ಸರೋವರದ ಪೂರ್ವದಲ್ಲಿರುವ ಬೆಟ್ಟಗಳನ್ನು ಮುಟ್ಟುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಾಕ್ಕೆ ಇಳಿದು, ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ. ಅಧ್ಯಾಯವನ್ನು ನೋಡಿ |