Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:21 - ಕನ್ನಡ ಸತ್ಯವೇದವು C.L. Bible (BSI)

21 ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗ ಎಲೀದಾದ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗ ಎಲೀದಾದ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗ ಎಲೀದಾದ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗನಾದ ಎಲೀದಾದ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬೆನ್ಯಾಮೀನನ ಗೋತ್ರದಿಂದ ಕಿಸ್ಲೋನನ ಮಗ ಎಲೀದಾದ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:21
4 ತಿಳಿವುಗಳ ಹೋಲಿಕೆ  

ಮುನ್ನಡೆಯುತ್ತಿಹರಿದೋ ಕಿರಿಯ ಕುಲದ ಬೆನ್ಯಮೀನರು I ಗುಂಪಾಗಿ ಬರುತಿಹರು ಯೆಹೂದ್ಯ ಕುಲದ ಗುರುಹಿರಿಯರು I ಹಿಂಬಾಲಿಸುತಿಹರು ಜೆಬುಲೋನ್, ನಫ್ತಾಲಿ ಗೋತ್ರದವರು II


ಕಿತ್ತು ತಿನ್ನುವ ತೋಳ ಬೆನ್ಯಾಮೀನನು ಬೆಳಿಗ್ಗೆ ತಿನ್ನುವನು ಹಿಡಿದುಕೊಂಡದುದನು ಸಂಜೆ ಹಂಚಿಕೊಳ್ಳುವನು ಕೊಳ್ಳೆಹೊಡೆದುದನು.


ದಾನ್ ಕುಲದಿಂದ ಯೊಗ್ಲೀಯ ಮಗ ಬುಕ್ಕೀ ನಾಯಕ,


ಬೆನ್ಯಾಮೀನ್ ಕುಲ ಕುರಿತು ಮೋಶೆ ನುಡಿದದ್ದು : “ಸರ್ವೇಶ್ವರನಿಗೆ ಪ್ರಿಯನಾದ ಇವನು ನಿರ್ಭಯವಾಗಿ ವಾಸಮಾಡುವನು. ಇವನನ್ನಾತ ತಬ್ಬಿರುವನು ದಿನವಿಡೀ ತನ್ನ ತೋಳತೆಕ್ಕೆಯಲಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು