ಅರಣ್ಯಕಾಂಡ 34:8 - ಕನ್ನಡ ಸತ್ಯವೇದವು C.L. Bible (BSI)8 ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು. ಅದರ ಮೂಲೆ ಚೆದಾದಿನ ಹತ್ತಿರ ಇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೋರ್ ಪರ್ವತದಿಂದ ಹಮಾತಿನವರೆಗೂ ಮತ್ತು ಅಲ್ಲಿಂದ ಚೆದಾದಿನ ಹತ್ತಿರಕ್ಕೆ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹೋರ್ ಬೆಟ್ಟದಿಂದ ಅದು ಲೆಬೊಹಮಾತಿಗೆ ಹೋಗಿ ಅಲ್ಲಿಂದ ಚೆದಾದಿಗೆ ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ನೀವು ಲೆಬೊ ಹಮಾತಿನ ಪ್ರದೇಶದವರೆಗೆ ಸಾಲು ಮಾಡಿರಿ. ಮೇರೆಯು ಚೆದಾದಿಗೆ ಹೊರಟು ಅಧ್ಯಾಯವನ್ನು ನೋಡಿ |