Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:9 - ಕನ್ನಡ ಸತ್ಯವೇದವು C.L. Bible (BSI)

9 ಆಮೇಲೆ ಅದು ಜಿಫ್ರೋನಿಗೆ ಹೋಗಿ ಹಚೆರೇನಾನಿನ ಬಳಿಯಲ್ಲಿ ಮುಗಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಮೇಲೆ ಅದು ಜಿಫ್ರೋನಿಗೆ ಹೋಗಿ ಹಚರೇನಾನಿನ ಬಳಿಯಲ್ಲಿ ಮುಗಿಯಬೇಕು. ಇದು ನಿಮ್ಮ ಉತ್ತರ ದಿಕ್ಕಿನ ಮೇರೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದರ ಮೂಲೆ ಚೆದಾದಿನ ಹತ್ತಿರವಿರುವದು. ಆಮೇಲೆ ಅದು ಜಿಫ್ರೋನಿಗೆ ಹೋಗಿ ಹಚರೇನಾನಿನ ಬಳಿಯಲ್ಲಿ ಮುಗಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಳಿಕ ಆ ಮೇರೆಯು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯುವುದು. ಹೀಗೆ ಅದು ನಿಮ್ಮ ಉತ್ತರ ಮೇರೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಜಿಫ್ರೋನಿಗೆ ಹೋಗಿ, ಹಚರ್ ಏನಾನಿನಲ್ಲಿ ಮುಗಿಯಲಿ. ಇದು ನಿಮ್ಮ ಉತ್ತರ ಮೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:9
4 ತಿಳಿವುಗಳ ಹೋಲಿಕೆ  

ಹೀಗೆ ಉತ್ತರದ ಮೇರೆಯು ಸಮುದ್ರದಿಂದ, ದಮಸ್ಕದ ಸರಹದ್ದಿನಲ್ಲಿರುವ ಹಚರ್ ಐನೋನಿನವರೆಗೆ ಹಬ್ಬುವುದು; ಅದರ ಉತ್ತರದಲ್ಲಿ ಹಮಾತಿನ ಪ್ರಾಂತ್ಯವಿರುವುದು. ಇದು ಉತ್ತರ ಮೇರೆ.


ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು. ಅದರ ಮೂಲೆ ಚೆದಾದಿನ ಹತ್ತಿರ ಇರುವುದು.


‘ಪೂರ್ವದಿಕ್ಕಿನ ಮೇರೆಗಾಗಿ ಹಚೆರೇನಾನಿನಿ0ದ ಶೆಫಾಮಿಗೆ ಗುರುತು ಹಾಕಬೇಕು.


ಆ ಕುಲಗಳ ಹೆಸರುಗಳು ಇವು: ನಾಡಿನ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನಿಗೆ ಒಂದು ಪಾಲು; ಅದರ ಉತ್ತರದ ಮೇರೆ ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು ಹಮಾತಿನ ದಾರಿಯನ್ನು ದಾಟಿ ದಮಸ್ಕದ ಸರಹದ್ದಿನಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು