Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:10 - ಕನ್ನಡ ಸತ್ಯವೇದವು C.L. Bible (BSI)

10 “ನೀನು ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ನಾಡನ್ನು ಸೇರಿದ ನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಯೊರ್ದನ್ ಹೊಳೆಯನ್ನು ದಾಟಿ ಕಾನಾನ್ ದೇಶವನ್ನು ಸೇರಿದನಂತರ ಆಶ್ರಯಸ್ಥಾನಗಳಾಗುವದಕ್ಕೆ ಪಟ್ಟಣಗಳನ್ನು ನೇವಿುಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು: ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:10
9 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ, ನೀವು ಇನ್ನು ವಿಶ್ರಾಂತಿಹೊಂದಿಲ್ಲ.


“ನೀನು ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ‘ಇಡೀ ಕಾನಾನ್ ನಾಡು ನಿಮಗೆ ಸ್ವಂತ ನಾಡಾಗಿ ದೊರಕುವುದು.


“ಸರ್ವೇಶ್ವರ ನಿಮಗೆ ಕೊಡುವ ನಾಡಿಗೆ ನೀವು ಬಂದಾಗ ಆ ನಾಡು ಸರ್ವೇಶ್ವರನ ಗೌರವಾರ್ಥ ವಿಶ್ರಾಂತಿಯನ್ನು ಆಚರಿಸಬೇಕು.


“ನಿಮಗೆ ಸ್ವದೇಶವಾಗಿ ನಾನು ಕೊಡುವ ಕಾನಾನ್ ನಾಡಿಗೆ ನೀವು ಬಂದ ನಂತರ ಆ ನಾಡಿನ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಸೂಚಿಸುತ್ತೇನೋ


ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ಆಕಸ್ಮಿಕವಾಗಿ ಒಬ್ಬನ ಹತ್ಯ ಆಗಿದ್ದರೆ ಆ ಹತ್ಯೆಗೆ ಕಾರಣವಾದವನು ನಾನು ನೇಮಿಸುವ ಆಶ್ರಯ ಸ್ಥಳಕ್ಕೆ ಓಡಿಹೋಗಿ ಬದುಕಬಹುದು.


ಸರ್ವೇಶ್ವರ ಮೋಶೆಗೆ ಹೇಳಿದ್ದು ಇದು:


ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಇಸ್ರಯೇಲರಿಗೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು