Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:13 - ಕನ್ನಡ ಸತ್ಯವೇದವು C.L. Bible (BSI)

13 ಹೀಗೆ ಆಶ್ರಯಧಾಮಗಳಾಗಿರಲು ಜೋರ್ಡನ್ ನದಿಯ ಈಚೆಕಡೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗೆ ಆರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13-14 ಹೀಗೆ ಆಶ್ರಯಸ್ಥಾನಗಳಾಗಿರುವದಕ್ಕಾಗಿ ನೀವು ಯೊರ್ದನ್ ಹೊಳೆಯ ಈಚೆ ಮೂರು, ಕಾನಾನ್ ದೇಶದಲ್ಲಿ ಮೂರು ಅಂತು ಆರು ಪಟ್ಟಣಗಳನ್ನು ನೇವಿುಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13-14 ಹೀಗೆ ಆಶ್ರಯ ಸ್ಥಳಗಳಾಗಿರುವುದಕ್ಕೆ ನೀವು ಜೋರ್ಡನ್ ನದಿಯ ಈಚೆ ಮೂರು ಮತ್ತು ಕಾನಾನ್ ದೇಶದಲ್ಲಿ ಮೂರು, ಹೀಗೆ ಒಟ್ಟು ಆರು ಪಟ್ಟಣಗಳನ್ನು ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:13
5 ತಿಳಿವುಗಳ ಹೋಲಿಕೆ  

ಅಂಥವನು ಸಭೆಯವರಿಂದ ತೀರ್ಪುಹೊಂದುವುದಕ್ಕಿಂತ ಮೊದಲೇ ಹತನಾದವನ ಸಮೀಪ ಬಂಧುವಿನಿಂದ ಸಾಯದಂತೆ ಈ ಆಶ್ರಯಧಾಮಗಳು ನಿಮ್ಮಲ್ಲಿ ಇರಬೇಕು.


ಮೂರು ಕಾನಾನ್ ನಾಡಿನಲ್ಲಿ ಮೂರು ಹೀಗೆ ಆರು ಪಟ್ಟಣಗಳನ್ನು ನಿಗದಿಮಾಡಬೇಕು.


ಇಸ್ರಯೇಲರೆಲ್ಲರಿಗೂ ಹಾಗೂ ಅವರ ನಡುವೆ ವಾಸಮಾಡುತ್ತಿದ್ದ ಹೊರನಾಡಿನವರಿಗೂ ಇವು ಆಶ್ರಯ ನಗರಗಳಾಗಿ ನೇಮಕ ಆಗಿದ್ದವು. ಅಕಸ್ಮಾತ್ತಾಗಿ ಬೇರೊಬ್ಬನನ್ನು ಕೊಂದವನು ಓಡಿಹೋಗಿ ಹತನಾದವನ ಹತ್ತಿರ ಬಂಧುವಿನಿಂದ ತಲೆ ತಪ್ಪಿಸಿಕೊಳ್ಳಬಹುದಿತ್ತು. ನ್ಯಾಯ ಸಭೆಯ ಮುಂದೆ ನಿಲ್ಲುವ ತನಕ ಅಲ್ಲೇ ಇರಬಹುದಿತ್ತು.


ಮನುಷ್ಯಹತ್ಯೆ ಮಾಡಿದವರು ಆಶ್ರಯಕ್ಕಾಗಿ ಓಡಿಹೋಗಲು ನೀವು ನೇಮಿಸುವ ಆರು ಆಶ್ರಯನಗರಗಳನ್ನೂ ಬೇರೆ ನಾಲ್ವತ್ತೆರಡು ಪಟ್ಟಣಗಳನ್ನೂ, ಹೀಗೆ ನಾಲ್ವತ್ತೆಂಟು ಊರುಗಳನ್ನೂ


ಆರೋನನ ಸಂತತಿಯವರಿಗೆ ಕೊಡಲಾದ ಪಟ್ಟಣಗಳು: ಆಶ್ರಯ ನಗರವಾದ ಹೆಬ್ರೋನ್, ಯತ್ತೀರ್ ಹಾಗು ಲಿಬ್ನದ ಪಟ್ಟಣಗಳು, ಎಷ್ಟೆಮೋವ, ಹೀಲೇನ್, ದೆಬೀರ್, ಆಷಾನ್, ಬೇತ್ಷೆಮೆಷ್ ಮತ್ತು ಅವುಗಳ ಫಲವತ್ತಾದ ಪ್ರದೇಶಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು