ಅರಣ್ಯಕಾಂಡ 35:16 - ಕನ್ನಡ ಸತ್ಯವೇದವು C.L. Bible (BSI)16 “ಆದರೆ ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅಂಥವನು ನರಹತ್ಯ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “‘ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯ ಮಾಡಿದವನೆಂದು ನೀವು ನಿರ್ಣಯಿಸಬೇಕು; ಅಂಥವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನನ್ನು ಕೊಲೆಗಾರನೆಂದು ನೀವು ತೀರ್ಮಾನಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ ‘ಒಬ್ಬನು ಕಬ್ಬಿಣದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ಅಧ್ಯಾಯವನ್ನು ನೋಡಿ |