ಅರಣ್ಯಕಾಂಡ 35:21 - ಕನ್ನಡ ಸತ್ಯವೇದವು C.L. Bible (BSI)21 ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ಕೂಡ ನರಹತ್ಯಗಾರನೆ. ಅಂಥವನಿಗೂ ಮರಣಶಿಕ್ಷೆಯಾಗಬೇಕು. ಹತನಾದವನ ಸಮೀಪಬಂಧು ಅವನನ್ನು ಕಂಡೊಡನೆ ಕೊಲ್ಲಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇಲ್ಲವೆ ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ದ್ವೇಷದಿಂದ ಕೈಯಾರೆ ಹೊಡೆಯುವದರಿಂದಾಗಲಿ ಕೊಂದರೆ ಅವನು ನರಹತ್ಯ ಮಾಡಿದವನೇ; ಅವನಿಗೆ ಮರಣ ಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ, ಅವನು ನರಹತ್ಯ ಮಾಡಿದವನೇ. ಅವನಿಗೆ ಮರಣ ಶಿಕ್ಷೆಯಾಗಬೇಕು. ಹತನಾದವನ ಸಮೀಪ ಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇಲ್ಲವೆ ಹಗೆತನ ಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ, ಹೊಡೆದವನನ್ನು ನಿಜವಾಗಿ ಸಾಯಿಸಬೇಕು. ರಕ್ತಪಾತಕ್ಕೆ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆಪಾತಕನನ್ನು ಕೊಲ್ಲಬೇಕು. ಅಧ್ಯಾಯವನ್ನು ನೋಡಿ |