Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:26 - ಕನ್ನಡ ಸತ್ಯವೇದವು C.L. Bible (BSI)

26 “ಆ ಹತ್ಯ ಮಾಡಿದವನು ಎಂದಾದರು ತಾನು ಓಡಿಹೋಗಿದ್ದ ಆಶ್ರಯ ನಗರದ ಮೇರೆಗೆ ಹೊರಗೆ ಹೋಗಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “‘ಆ ಹತ್ಯೆಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದು ಆಶ್ರಯಪಟ್ಟಣದ ಮೇರೆಯ ಹೊರಗೆ ಹೋಗಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ಹತ್ಯಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದ ಆಶ್ರಯ ನಗರದ ಮೇರೆಯ ಹೊರಗೆ ಹೋಗಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26-27 “ಆ ವ್ಯಕ್ತಿಯು ತನ್ನ ಆಶ್ರಯನಗರದ ಮೇರೆಯನ್ನು ಎಂದಿಗೂ ದಾಟಿ ಹೊರಗೆ ಹೋಗಬಾರದು. ಆ ಮೇರೆಗಳನ್ನು ದಾಟಿ ಹೊರಗೆ ಹೋದರೆ, ಹತವಾದವನ ಸಮೀಪಬಂಧುವು ಅವನನ್ನು ಕಂಡು ಕೊಂದುಹಾಕಿದರೆ, ಆಗ ಆ ಸಮೀಪ ಬಂಧುವು ನರಹತ್ಯ ಮಾಡಿದ ದೋಷಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ ‘ಆದರೆ ಕೊಲೆಪಾತಕನು ತಾನು ಓಡಿ ಹೋದ ಆಶ್ರಯದ ಪಟ್ಟಣದ ಮೇರೆಯನ್ನು ಯಾವ ಸಮಯದಲ್ಲಾದರೂ ಮೀರಿ ಹೊರಟರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:26
3 ತಿಳಿವುಗಳ ಹೋಲಿಕೆ  

ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.


ಹತವಾದವನ ಸಮೀಪ ಬಂಧು ಅವನನ್ನು ಕಂಡು ಕೊಂದುಹಾಕಿದರೆ ಕೊಲೆಪಾತಕನಾಗುವುದಿಲ್ಲ.


ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು ಆಗುವರು. ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈಮಾಡಿದ್ದಾದರೆ ಆ ರಕ್ತಾಪರಾಧ ನಮ್ಮ ತಲೆಯ ಮೇಲಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು