ಅರಣ್ಯಕಾಂಡ 35:27 - ಕನ್ನಡ ಸತ್ಯವೇದವು C.L. Bible (BSI)27 ಹತವಾದವನ ಸಮೀಪ ಬಂಧು ಅವನನ್ನು ಕಂಡು ಕೊಂದುಹಾಕಿದರೆ ಕೊಲೆಪಾತಕನಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಹತವಾದವನ ಸಮೀಪಬಂಧುವು ಅವನನ್ನು ಆಶ್ರಯಪಟ್ಟಣದ ಹೊರಗೆ ಕಂಡು ಕೊಂದುಹಾಕಿದರೆ ಅವನು ಕೊಲೆಪಾತಕನಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಹತವಾದವನ ಸಮೀಪಬಂಧುವು ಅವನನ್ನು ಕಂಡು ಕೊಂದುಹಾಕಿದರೂ ಕೊಲೆಪಾತಕನಾಗುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ರಕ್ತಕ್ಕೆ ಸೇಡು ತೀರಿಸುವವನು ಅವನನ್ನು ತನ್ನ ಆಶ್ರಯದ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಲೆಪಾತಕನನ್ನು ಕೊಂದರೆ, ಅವನಿಗೆ ರಕ್ತಾಪರಾಧವಿಲ್ಲ. ಅಧ್ಯಾಯವನ್ನು ನೋಡಿ |