Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:28 - ಕನ್ನಡ ಸತ್ಯವೇದವು C.L. Bible (BSI)

28 ಏಕೆಂದರೆ ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೇ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಆಸ್ತಿಪಾಸ್ತಿಯಿರುವ ಸ್ಥಳಕ್ಕೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯ ಪಟ್ಟಣದೊಳಗೆ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೆ ಇರಬೇಕಾಗಿತ್ತು. ಮಾಹಾಯಾಜಕನು ತೀರಿಹೋದನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೆ ಇರಬೇಕು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ ಅವನು ತನ್ನ ಆಶ್ರಯದ ಪಟ್ಟಣದ ಮಹಾಯಾಜಕನು ಸಾಯುವವರೆಗೂ ವಾಸಮಾಡಬೇಕಾಗಿತ್ತು. ಮಹಾಯಾಜಕನ ಮರಣದ ತರುವಾಯ ಕೊಲೆಪಾತಕನು ತನ್ನ ಸೊತ್ತಿರುವ ದೇಶಕ್ಕೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:28
11 ತಿಳಿವುಗಳ ಹೋಲಿಕೆ  

ಆದರೆ ನಾವು ಹಿಮ್ಮೆಟ್ಟಿ ಹಾಳಾಗುವ ಜನರಲ್ಲ; ವಿಶ್ವಾಸವುಳ್ಳವರಾಗಿ ಜೀವೋದ್ಧಾರವನ್ನು ಪಡೆಯುವವರು.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ಆಗ ಪೌಲನು ಶತಾಧಿಪತಿಯನ್ನು ಮತ್ತು ಸೈನಿಕರನ್ನು ಉದ್ದೇಶಿಸಿ, “ಈ ನಾವಿಕರು ಹಡಗಿನಲ್ಲೇ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯದು,” ಎಂದು ಎಚ್ಚರಿಸಿದನು.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಹತವಾದವನ ಸಮೀಪ ಬಂಧು ಅವನನ್ನು ಕಂಡು ಕೊಂದುಹಾಕಿದರೆ ಕೊಲೆಪಾತಕನಾಗುವುದಿಲ್ಲ.


ನೀವು ಮತ್ತು ನಿಮ್ಮ ಸಂತತಿಯವರು ಈ ವಿಧಿನಿಯಮಗಳಿಗನುಸಾರ ನಿಮ್ಮ ನಿವಾಸಗಳಲ್ಲೆಲ್ಲ ನ್ಯಾಯ ತೀರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು