ಅರಣ್ಯಕಾಂಡ 35:31 - ಕನ್ನಡ ಸತ್ಯವೇದವು C.L. Bible (BSI)31 ಮರಣಶಿಕ್ಷೆಗೆ ಪಾತ್ರನಾದ ಕೊಲೆಗಡುಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆ ಆಗಲೇಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 “‘ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವದಕ್ಕೆ ಈಡನ್ನು ತೆಗೆದುಕೊಳ್ಳಕೂಡದು; ಅವನಿಗೆ ಮರಣಶಿಕ್ಷೆಯೇ ಆಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಮರಣಶಿಕ್ಷೆಗೆ ಒಳಗಾಗಿರುವ ಕೊಲೆಪಾತಕನನ್ನು ಉಳಿಸಲು ನೀವು ಯಾವ ಈಡನ್ನೂ ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆಯೇ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ ‘ಸಾಯತಕ್ಕ ಕೊಲೆಪಾತಕನ ಪ್ರಾಣಕ್ಕೋಸ್ಕರ ಈಡನ್ನು ತೆಗೆದುಕೊಳ್ಳಬೇಡಿರಿ. ಏಕೆಂದರೆ ಅವನು ನಿಜವಾಗಿಯೂ ಸಾಯಬೇಕು. ಅಧ್ಯಾಯವನ್ನು ನೋಡಿ |