Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:4 - ಕನ್ನಡ ಸತ್ಯವೇದವು C.L. Bible (BSI)

4 ಲೇವಿಯರಿಗೆ ನೀವು ಕೊಡುವ ಊರುಗಳ ಸುತ್ತಲಿನ ಭೂಮಿ ಊರಿನ ಗೋಡೆಯಿಂದ ನಾಲ್ಕು ಕಡೆಗೂ ಸಾವಿರ ಮೊಳದಷ್ಟು ವಿಸ್ತಾರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಲೇವಿಯರಿಗೆ ಕೊಡುವ ಪಟ್ಟಣಗಳು ಸುತ್ತಲಿನ ಭೂಮಿಯ ಪ್ರತಿಯೊಂದು ಪಟ್ಟಣಗಳ ಗೋಡೆಯಿಂದ ನಾಲ್ಕು ಕಡೆಯಲ್ಲಿಯೂ ಸಾವಿರ ಮೊಳದಷ್ಟು ವಿಸ್ತರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ಲೇವಿಯರಿಗೆ ಕೊಡುವ ಊರುಗಳ ಸುತ್ತಲಿನ ಭೂವಿುಯು ಪ್ರತಿಯೊಂದು ಊರಿನ ಗೋಡೆಯಿಂದ ನಾಲ್ಕು ಕಡೆಯಲ್ಲಿಯೂ ಸಾವಿರ ಮೊಳದಷ್ಟು ವಿಸ್ತರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಲೇವಿಯರಿಗೆ ಕೊಡುವ ಹುಲ್ಲುಗಾವಲುಗಳು ಅಂದರೆ ಪಟ್ಟಣಗಳ ಸುತ್ತಲೂ ಇರುವ ಹುಲ್ಲುಗಾವಲುಗಳು ಪಟ್ಟಣದ ಗೋಡೆಯ ಹೊರಗೆ ಎಲ್ಲಾ ದಿಕ್ಕಿನಲ್ಲೂ ಒಂದು ಸಾವಿರ ಮೊಳ ವಿಸ್ತರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣಗಳ ಉಪನಗರಗಳು, ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:4
2 ತಿಳಿವುಗಳ ಹೋಲಿಕೆ  

ಆ ಊರುಗಳು ಲೇವಿಯರ ನಿವಾಸಕ್ಕೆ ಆಗುವುದು; ಅವುಗಳ ಸುತ್ತಲಿನ ಭೂಮಿಗಳು ಅವರ ದನಕುರಿ, ಪ್ರಾಣಿಪಶುಗಳ ಪ್ರಯೋಜನಕ್ಕಾಗುವುದು.


“ಊರಿನ ಹೊರಗಡೆ ನಾಲ್ಕು ದಿಕ್ಕುಗಳಲ್ಲೂ ಎರಡೆರಡು ಸಾವಿರ ಮೊಳಗಳಷ್ಟು ದೂರದಲ್ಲಿ ಎಲ್ಲೆಗಳನ್ನು ಗೊತ್ತುಮಾಡಬೇಕು. ಆ ಭೂಮಿಯ ನಡುವೆ ಊರಿರಬೇಕು. ಮಿಕ್ಕದ್ದು ಹುಲ್ಲುಗಾವಲಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು