Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:7 - ಕನ್ನಡ ಸತ್ಯವೇದವು C.L. Bible (BSI)

7 ಇವುಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಲೇವಿಯರಿಗೆ ಹುಲ್ಲುಗಾವಲುಗಳ ಸಂಗಡ ಕೊಡಬೇಕಾದ ಸಮಸ್ತ ಪಟ್ಟಣಗಳು ನಲ್ವತ್ತೆಂಟಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಂತು ನಾಲ್ವತ್ತೆಂಟು ಊರುಗಳನ್ನೂ ಇವುಗಳ ಸುತ್ತಲಿನ ಭೂವಿುಯನ್ನೂ ಲೇವಿಯರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಂದರೆ ನೀವು ಲೇವಿಯರಿಗೆ ಒಟ್ಟು ನಲವತ್ತೆಂಟು ಪಟ್ಟಣಗಳನ್ನು ಅವುಗಳ ಸುತ್ತಲಿರುವ ಹುಲ್ಲುಗಾವಲಿನ ಸಮೇತವಾಗಿ ಕೊಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು, ಅವುಗಳ ಉಪನಗರಗಳ ಸಂಗಡ ನಲವತ್ತೆಂಟು ಪಟ್ಟಣಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:7
3 ತಿಳಿವುಗಳ ಹೋಲಿಕೆ  

“ಇಸ್ರಯೇಲರು ತಾವು ಹೊಂದುವ ಸೊತ್ತಿನಲ್ಲಿ ಕೆಲವು ಊರುಗಳನ್ನು ಹಾಗು ಆ ಊರಿನ ಸುತ್ತಲಿನ ಭೂಮಿಯನ್ನು ಲೇವಿಯರಿಗೆ ನಿವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು