ಅರಣ್ಯಕಾಂಡ 36:10 - ಕನ್ನಡ ಸತ್ಯವೇದವು C.L. Bible (BSI)10-11 “ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೋಗ್ಲಾ, ಮಿಲ್ಕಾ ಹಾಗು ನೋವಾ ಎಂಬವರು ಸರ್ವೇಶ್ವರನ ಆಜ್ಞಾನುಸಾರ ತಂದೆಯ ಅಣ್ಣತಮ್ಮಂದಿರ ಮಕ್ಕಳನ್ನು ಮದುವೆಮಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಚಲ್ಪಹಾದನ ಹೆಣ್ಣುಮಕ್ಕಳು ಯೆಹೋವನ ಆಜ್ಞಾನುಸಾರವೇ ನಡೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10-11 ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ವಿುಲ್ಕಾ, ನೋವಾ ಎಂಬವರು ಯೆಹೋವನ ಆಜ್ಞಾನುಸಾರ ನಡೆದು ತಂದೆಯ ಅಣ್ಣತಮ್ಮಂದಿರ ಮಕ್ಕಳನ್ನು ಮದುವೆಮಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಚಲ್ಪಹಾದನ ಹೆಣ್ಣುಮಕ್ಕಳು ವಿಧೇಯರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾದನ ಪುತ್ರಿಯರು ಮಾಡಿದರು. ಅಧ್ಯಾಯವನ್ನು ನೋಡಿ |